ಎಸ್‌ ಬಿ ಐ ನಲ್ಲಿ ವಿವಿಧ ಹುದ್ದೆಗಳ ಅರ್ಜಿ ಆಹ್ವಾನ……ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದು..!!












ಎಸ್‌ ಬಿ ಐ ನಲ್ಲಿ ವಿವಿಧ ಹುದ್ದೆಗಳ ಅರ್ಜಿ ಆಹ್ವಾನ……ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದು..!!

ಮುಧೋಳ





Mudhool
Namma Mudhol.


ಎಸ್‌ ಬಿ ಐ ನಲ್ಲಿ ವಿವಿಧ ಹುದ್ದೆಗಳ ಅರ್ಜಿ ಆಹ್ವಾನ





ಎಸ್‌ ಬಿ ಐ ನಲ್ಲಿ ವಿವಿಧ ಹುದ್ದೆಗಳ ಅರ್ಜಿ ಆಹ್ವಾನ


ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ (ಎಸ್‌ಬಿಐ) ಎಂಬಿಎ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಂದ 121 ಸ್ಪೆಷಲಿಸ್ಟ್‌ ಕೇಡರ್‌ ಆಫೀಸರ್‌ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ನೇಮಕ ಮಾಡಿಕೊಳ್ಳಲಾಗುತ್ತದೆ. ಇದಕ್ಕೆ ಯಾವುದೇ ರೀತಿಯ ಲಿಖಿತ ಪರೀಕ್ಷೆ ಇರುವುದಿಲ್ಲ. ಮತ್ತು ಆಭ್ಯರ್ಥಿಯು ಒಂದಕ್ಕಿಂತ ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: ಜನವರಿ 16, 2018
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರವರಿ 04, 2018 ವೆಬ್‌ ವಿಳಾಸ://www.sbi.co.in/careers

ನವೀನ ಹಳೆಯದು