ಕೆಪಿಎಸ್‌ಸಿ ಜೂನಿಯರ್ ಟ್ರೈನಿಂಗ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಲೋಕ ಸೇವಾ ಆಯೋಗ 2018ರ ಸಾಲಿನ ಖಾಲಿ ಹುದ್ದೆಯ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. 1520 ಜೂನಿಯರ್ ಟ್ರೈನಿಂಗ್ ಆಫೀಸರ್ ಹುದ್ದೆ ಖಾಲಿ ಇದೆ. ಆಸಕ್ತ ಅಭ್ಯರ್ಥಿಗಳು ಮಾರ್ಚ್ 20, 2018ರ ಒಳಗೆ ಅರ್ಜಿ ಸಲ್ಲಿಸಬಹುದು. ಈ ಬಗೆಗಿನ ಹೆಚ್ಚಿನ ಮಾಹಿತಿಗಾಗಿಕ್ಲಿಕ್ ಮಾಡಿ