· 140 ಕೋಟಿ ರೂ.ಗಳ ವೆಚ್ಚದಲ್ಲಿ ಬಾಗಲಕೋಟೆ ಜಿಲ್ಲೆಯ ಸಸಾಲಟ್ಟಿ
ಏತ ನೀರಾವರಿ ಯೋಜನೆ.
ಕೆರೆಯನ್ನು 50 ಕೋಟಿ ರೂ. ವೆಚ್ಚದಲ್ಲಿ ತುಂಬಿಸುವ ಯೋಜನೆ.
· 73.75 ಕೋಟಿ ರೂ.ಗಳ ವೆಚ್ಚದಲ್ಲಿ ಘಟಪ್ರಭಾ ಎಡದಂಡೆ
ಕಾಲುವೆಯಡಿ ಬಾಧಿತವಾದ ಜಮಖಂಡಿ ತಾಲ್ಲೂಕಿನ
ಕುಲಹಳ್ಳಿ-ಹುನ್ನೂರು ಮತ್ತು ಸುತ್ತಮುತ್ತಲಿನ ಗ್ರಾಮಗಳ ಒಟ್ಟು
9,164 ಹೆಕ್ಟೇರ್ ನೀರಾವರಿ ಪ್ರದೇಶವನ್ನು ಸ್ಥಿರಗೊಳಿಸುವ
· 94.68 ಕೋಟಿ ರೂ.ಗಳ ವೆಚ್ಚದಲ್ಲಿ ಕೂಡಲ ಸಂಗಮ ಮತ್ತು
ಚಿಕ್ಕಸಂಗಮ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳ ವಿಸ್ತøತ
ಯೋಜನೆ.
· 238 ಕೋಟಿ ರೂ.ಗಳ ವೆಚ್ಚದಲ್ಲಿ ಬದಾಮಿ ತಾಲ್ಲೂಕಿನ ಬೀಳಗಿ
ಮತಕ್ಷೇತ್ರದ 6,100 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ
ವಿಸ್ತರಣೆ.
· 100 ಕೋಟಿ ರೂ.ಗಳ ವೆಚ್ಚದಲ್ಲಿ ಜಮಖಂಡಿ ತಾಲ್ಲೂಕಿನ ಗಲಗಲಿ-
ಮರೆಗುದ್ದಿ ಏತ ನೀರಾವರಿ ಯೋಜನೆ.
ಸಣ್ಣ ನೀರಾವರಿ
· ಜಮಖಂಡಿಯಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ
ಸ್ನಾತಕೋತ್ತರ ಕೇಂದ್ರ ಸ್ಥಾಪನೆಗೆ ಒಂದು ಕೋಟಿ ರೂ.
ಅನುದಾನ.
ತಾಲ್ಲೂಕಿನ ಹೆಚ್ಚುವರಿ ಅಚ್ಚುಕಟ್ಟು ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ.