ಬಾಗಲಕೋಟೆ : 58 ಗ್ರಾಮ ಲೆಕ್ಕಿಗ ಹುದ್ದೆಗಳಿಗೆ ಅರ್ಜಿ ಹಾಕಿ


ಬೆಂಗಳೂರು, ಜೂನ್ 18 : 
ಬಾಗಲಕೋಟೆ ಜಿಲ್ಲಾ ಘಟಕದಲ್ಲಿ ಬರುವ ತಾಲೂಕುಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 4/7/2019 ಕೊನೆಯ ದಿನವಾಗಿದೆ.
ಕರ್ತವ್ಯಕ್ಕೆ ಹಾಜರಾಗದೇ ಖಾಲಿ ಉಳಿದಿರುವ, ವಯೋನಿವೃತ್ತಿ, ರಾಜೀನಾಮೆ, ಮುಂಬಡ್ತಿ, ವರ್ಗಾವಣೆ ಇತರ ಕಾರಣಗಳಿಂದಾಗಿ ಗ್ರಾಮ ಲೆಕ್ಕಿಗ ಹುದ್ದೆಗಳು ಖಾಲಿ ಇವೆ. ಒಟ್ಟು 58 ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

Website : bagalkot-va.kar.nic.in


ನವೀನ ಹಳೆಯದು