ಮುಧೋಳ : ಡಿಸಿಸಿ ಬ್ಯಾಂಕ್ ಬಾಗಲಕೋಟೆ ಜಿಲ್ಲೆಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್, ಸಿವಿಲ್ ಇಂಜಿನಿಯರ್, ಗಣಕಯಂತ್ರಗಳ ಸಂಯೋಜಕರು, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ಸಿಪಾಯಿ ಮತ್ತು ವಾಹನ ಚಾಲಕ ಸೇರಿದಂತೆ ಒಟ್ಟು 110 ಹುದ್ದೆಗಳಿಗೆ ಮಾರ್ಚ್ ನಲ್ಲಿ ಅರ್ಜಿ ಆಹ್ವಾನಿಸಿತ್ತು. ಅದರಂತೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿತ್ತು. ಇಂದು ಈ ಎಲ್ಲಾ ಪರೀಕ್ಷೆಗಳ ಫಲಿತಾಂಶ ಪ್ರಕಟಗೊಂಡಿದ್ದು. ಅಭ್ಯರ್ಥಿಗಳು ಕೆಳಗಿನ ಹುದ್ದೆಗಳ ಮೇಲೆ ಕ್ಲಿಕ್ ಮಾಡುವ ಮೂಲಕ ಫಲಿತಾಂಶ ನೋಡಬಹುದಾಗಿದೆ.
5. ಸಿಪಾಯಿ
6. ವಾಹನ ಚಾಲಕ