2,000 ನೋಟು ಹಿಂಪಡೆದ ಆರ್​ಬಿಐ; ನಿಮ್ಮಲ್ಲಿ ಆ ನೋಟಿದ್ದರೆ ಏನು ಏನು ಕಥೆ? ಇಲ್ಲಿದೆ ಡೀಟೇಲ್ಸ್

ನವದೆಹಲಿ(ಮೇ.19): ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. 2,000 ರೂಪಾಯಿ ಮುಖಬೆಲೆಯ ನೋಟನ್ನು ಆರ್‌ಸಿಬಿ ಹಿಂತೆಗೆದುಕೊಂಡಿದೆ. ಆದರೆ 2,000 ರೂಪಾಯಿ ಬೆಲೆಯ ಲೀಗಲ್ ಟೆಂಡರ್ ಮುಂದುವರಿಯಲಿದೆ ಎಂದು ಆರ್‌ಸಿಬಿ ಹೇಳಿದೆ.  


ಸೆಪ್ಟೆಂಬರ್ 30ರ ಒಳಗೆ ನಿಮ್ಮ ಬಳಿ ಇರುವ 2,000 ರೂಪಾಯಿ ನೋಟನ್ನು ಬ್ಯಾಂಕ್‌ನಲ್ಲಿ ಠೇವಣಿ ಮಾಡಿಕೊಳ್ಳಬಹುದು ಅಥವಾ ವಿನಿಮಯ ಮಾಡಿಕೊಳ್ಳಬಹುದು. ಅಕ್ಟೋಬರ್ 1 ರಿಂದ 2,000 ರೂಪಾಯಿ ನೋಟುಗಳು ಚಲಾವಣೆ ಸ್ಥಗಿತಗೊಳ್ಳಲಿದೆ.

ನವೀನ ಹಳೆಯದು